*4.19 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಗ್ರಾಮ ಸೌಧ ಕಟ್ಟಡ* *ರಾಜ್ಯಕ್ಕೆ ಮಾದರಿ ಗ್ರಾಮ ಪಂಚಾಯಿತಅಣ್ಣೇಶ್ವರ ಗ್ರಾಮ ಪಂಚಾಯಿತಿ ಗ್ರಾಮಸೌಧ ಲೋಕಾರ್ಪಣೆಗೊಳಿಸಿದ ಸಚಿವ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಅಣ್ಣೇಶ್ವರ ಗ್ರಾಮಪಂಚಾಯಿತಿಯ ನೂತನ ಗ್ರಾಮ ಸೌಧ ಕಟ್ಟಡವನ್ನು ಇಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗ