ಧಾರವಾಡ: ಎನ್. ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾದವರು CSR ಯೋಜನೆ ಅಡಿಯಲ್ಲಿ ಸಮವಸ್ತ್ರ ವಿತರಣೆ, ಹಾಗೂ ಪೊಲೀಸ್ ಸಂಬಳ ಪ್ಯಾಕೇಜ್ ಅಡಿಯಲ್ಲಿ ಮೃತರ ನಾಮನಿರ್ದೇಶಿತರಿಗೆ ವಿಮಾ ಹಣ ವಿತರಣಾ ಸಮಾರಂಭದಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಧಾರವಾಡ ಜಿಲ್ಲೆ ಧಾರವಾಡರವರು ಹಾಗೂ ಬ್ಯಾಂಕ್ ನ ಅಧಿಕಾರಿಗಳು ಉಪಸ್ಥಿತರಿದ್ದರು.