Download Now Banner

This browser does not support the video element.

ಮಂಗಳೂರು: ಮುಕ್ಕದಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ವ್ಯಕ್ತಿ ಸಾವು

Mangaluru, Dakshina Kannada | Sep 1, 2025
ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹಸವಾರ ಬಾಲಕ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ರವಿವಾರ ರಾತ್ರಿ ನಡೆದಿದೆ.ಕರುಣಾಕರ ಶೆಟ್ಟಿ(61) ಮೃತಪಟ್ಟವರು.
Read More News
T & CPrivacy PolicyContact Us