ವೀಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿವೃಷ್ಟಿ ಹಾನಿ ಕುರಿತು ಜಿಲ್ಲಾಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಗದಗ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಹಾನಿ ಕುರಿತು ಮಾಹಿತಿ ನೀಡಿ, ಬೆಳೆ ಹಾನಿಗೆ ಸಂಬಂಧಿಸಿದಂತೆ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದರು.