ಎಸ್ ಆರ್ ಎನ್ ಮೆಹ್ತಾ ಶಾಲೆಯ ಹನ್ನೊಂದು ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಕಳೆದ ಜುಲೈ ತಿಂಗಳಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ಸಂಘದ ಅಡಿಯಲ್ಲಿ ಅಮೇರಿಕಾದ ಫ್ಲಾರಿಡಾದಲ್ಲಿ ಬಾಹ್ಯಾಕಾಶಕ್ಕೆ ಸಂಬಂಧಿಸಿದಂತೆ ಜರುಗಿದ ಅಂತರಾಷ್ಟ್ರೀಯ ಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸಿ ಸುಸ್ಥಿರ ಬಾಹ್ಯಾಕಾಶ ವಸಾಹತು ಹಾಗೂ ಭವಿಷ್ಯತ್ತಿನಲ್ಲಿ ವೈಜ್ಞಾನಿಕ ನಿಖರತೆ ಕುರಿತು ತಾವೇ ಪ್ರಸ್ತುತ ಪಡಿಸಿದ ' ಇರಾ ' ಎನ್ನುವ ಯೋಜನೆಯನ್ನು ಪ್ರಸ್ತುತಪಡಿಸಿ ಪ್ರಥಮ ಬಹುಮಾನ ಪಡೆದ ಹಿನ್ನೆಲೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸೆ.10 ರಂದು ಅಭಿನಂದಿಸಿದರು