Download Now Banner

This browser does not support the video element.

ಹುಬ್ಬಳ್ಳಿ ನಗರ: ಹುಬ್ಬಳ್ಳಿ: ನೀರು ಪೂರೈಕೆಯಲ್ಲಿ ವ್ಯತ್ಯಯ

Hubli Urban, Dharwad | Aug 23, 2025
ಹುಬ್ಬಳ್ಳಿ: ಅಮ್ಮಿನಭಾವಿ ನೀರು ಶುದ್ಧೀಕರಣ ಘಟಕದಿಂದ ಹುಬ್ಬಳ್ಳಿಗೆ ನೀರು ಸರಬರಾಜು ಮಾಡುವ ಅಮ್ಮಿನಭಾವಿ ಸಬ್‌ ಸ್ಟೇಷನಲ್ಲಿರುವ 33 ಕೆವಿ ವಿದ್ಯುತ್ ವಿಸಿಬಿ ಹಠಾತ್ ಆಗಿ ದುರಸ್ಥಿಗೆ ಬಂದಿರುವುದರಿಂದ, ದುರಸ್ಥಿ ಕಾರ್ಯವನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರದ ಎಲ್ಲ ವಾರ್ಡಗಳಿಗೆ ನೀರು ಸರಬರಾಜು ಮಾಡುವ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕುಸ್ಸೆಂಪ್ ಯೋಜನೆಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
Read More News
T & CPrivacy PolicyContact Us