ನೆಚ್ಚಿನ ಶಿಕ್ಷಕಿ ವರ್ಗಾವಣೆ ಹಿನ್ನಲೆ ಕಣ್ಣಿರಿಟ್ಟ ಮಕ್ಕಳು, ಪಾಲಕರು ಕಣ್ಣೀರಿಟ್ಟಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಕೊಲಾರ ತಾಲೂಕಿನ ಕೂಡಗಿ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಬಹುಮುಖ ಪ್ರತಿಭೆಯ ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕಿ ಪ್ರತಿಭಾ ತೊರವಿ ಹಠಾತ್ ಬೇರೆ ಶಾಲೆಗೆ ವರ್ಗಾವಣೆ ಸುದ್ದಿ ತಿಳಿದು, ಬೆಳಗಿನ ಪ್ರಾರ್ಥನೆ ಸಮಯ ವರ್ಗಾವಣೆ ವಿಷಯ ಮಕ್ಕಳು ಕಣ್ಣೀರಿಡಲು ಶುರು ಮಾಡಿದರು...