ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ರೈತರ ಅಹವಾಲನ್ನು ಸಿಎಂ ಸಿದ್ದರಾಮಯ್ಯ ಸ್ವಿಕಾರ ಮಾಡಿದರು. ಆಲಮಟ್ಟಿಯ ಐಬಿ ಹೊರಭಾಗದಲ್ಲಿ ಮನವಿ ಸ್ವೀಕಾರ ಮಾಡಿದರು. ರೈತ ಮುಖಂಡರು ಹಾಗೂ ಸಂಘಟನೆಗಳ ಮುಖಂಡರಿಂದ ಮನವಿ ಸಲ್ಲಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಿಪಿಪಿ ಮಾದರೀಯ ವೈದ್ಯಕೀಯ ಕಾಲೇಜು ಸ್ಥಾಪನೆ ವಿಚಾರ ಕೈ ಬಿಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಎಂ ಬಿ ಪಾಟೀಲ್, ಶಿವಾನಂದ ಪಾಟೀಲ್, ಆರ್ ಬಿ ತಿಮ್ಮಾಪುರ ಸಿಎಂ ಗೆ ಸಾಥ್ ನೀಡಿದರು...