ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅಸ್ತು ಎಂದಿದೆ. ಜೆಪಿ ನಗರ ನಾಲ್ಕನೇ ಹಂತದಿಂದ ಆರಂಭವಾಗಿ ಕಡಬಗೆರೆಯವರಿಗೂ ಕೂಡ ತಲುಪುತ್ತೆ. 37.121 ಉದ್ದದ ಕಾರಿಡಾರ್ ಆಗಿರುತ್ತೆ. ಟ್ರಾಫಿಕ್ ದಟ್ಟಣೆ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಬಗ್ಗೆ ಖುದ್ದು ಸಚಿವ ಕೆಎಚ್ ಪಾಟೀಲ್ ಅವರೇ ಸುಪ್ಟೆಂಬರ್ ನಾಲ್ಕು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ಕೊಟ್ಟಿದ್ದಾರೆ.