ವಿಜಯಪುರ ನಗರದ ಡಿಸಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಸಿಂದಗಿ ಪಟ್ಟಣದ ಸರ್ವೆ ನಂಬರ್ 842/1ಅ ದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ನಿರ್ಮಿಸಲಾಗಿದ್ದ ಮನೆಗಳನ್ನು ತೆರವುಗೊಳಿಸಲಾಗಿದ್ದು 84 ಮನೆಗಳ ನಿವಾಸಿಗಳು ಬೀದಿಗೆ ಬೀಳುವ ಪರಸ್ಥಿತಿ ನಿರ್ಮಾಣವಾಗಿದೆ. ಸಿಂದಗಿ ಪುರಸಭೆ ಅಧಿಕಾರಿಗಳು ಅಭಿವೃದ್ಧಿ ಕಾಮಗಾರಿ ಸೇರಿದಂತೆ ನಲ್ಲಿ ಮತ್ತು ವಿದ್ಯುತ್ ಸಂಪರ್ಕ ನೀಡಿದ್ದು ತೆರಿಗೆ ಕಟ್ಟಿಸಿಕೊಂಡಿದ್ದಾರೆ ಎಂದರು