Download Now Banner

This browser does not support the video element.

ವಿಜಯಪುರ: ನಗರದಲ್ಲಿ ಪೋಲಿಸ್ ಇಲಾಖೆಗೆ ನೂತನ ವಾಹನಗಳನ್ನು ಹಸ್ತಾಂತರಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ

Vijayapura, Vijayapura | Sep 10, 2025
ವಿಜಯಪುರ ನಗರದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ಮಂಜೂರಾದ ಅನುದಾನದಲ್ಲಿ ಖರೀದಿಸಲಾದ ನೂತನ ಮಹಿಂದ್ರಾ ಬೋಲೆರೋ ವಾಹನವನ್ನು ಆರಕ್ಷಕ ನಿರೀಕ್ಷಕರು, ವಾಹನ ಸಾರಿಗೆ ವಿಭಾಗ, ಡಿಎಆರ್ ವಿಜಯಪುರ ಇವರಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬುಧುವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
Read More News
T & CPrivacy PolicyContact Us