ಗಡಿ ಭಾಗದ ದೇವಸ್ಥಾನಗಳನ್ನು ಅಭಿವೃದ್ಧಿಪಡಿಸಲಾಗುವುದು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಕೆಜಿಎಫ್ ಕೆಜಿಎಫ್ ತಾಲೂಕಿನ ಬೇತಮಗಲ್ಲದ ದಕ್ಷಿಣ ಭಾರತದ ಖ್ಯಾತ ಪ್ರವಾಸಿ ತಾಣ ಶ್ರೀ ಕೋಟಿಲಿಂಗೇಶ್ವರ ಕ್ಷೇತ್ರಕ್ಕೆ ಕರ್ನಾಟಕ ರಾಜ್ಯ ಸಾರಿಗೆ ಸಚಿವ ದೇವರ ದರ್ಶನ ಪಡೆದಿದ್ದಾರೆ ಈ ಸಂದರ್ಭದಲ್ಲಿ ಮಾತನಾಡಿರುವ ಅವರು ಗಡಿಭಾಗದ ದೇವಸ್ಥಾನವಾಗಿರುವ ಕೋಟಿಲಿಂಗೇಶ್ವರ ದೇವಾಲಯವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.