ಸಾಮಾಜಿಕ ಕಾರ್ಯಕರ್ತ ವಸಂತ್ ಗಿಳಿಯಾರ್ ವಿರುದ್ಧ ಎಫ್ಐಆರ್ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲತ್ ಗಿಳಿಯಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆಯ ನಿರ್ಧೇಶಕ ಸ್ಟ್ಯಾನ್ಲಿ ದೂರು ನೀಡಿದ್ದರು. ಧರ್ಮ ವಿಚಾರದಲ್ಲಿ ತಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿದ್ದು ಆಧಾರ ರಹಿತ ಹೇಳಿಕೆಗಳನ್ನ ವಸಂತ್ ಗಿಳಿಯಾರ್ ನೀಡುತ್ತಿದ್ದಾರೆ. ನನ್ನ ವಿರುದ್ದ ವೈಯಕ್ತಿಕವಾಗಿ ತೇಜೋವಧೆ ಮಾಡಿದ್ದಲ್ಲದೆ ಶಾಂತಿಯುತ ಜೀವನಕ್ಕೆ ಧಕ್ಕೆ ತರುತ್ತಿದ್ದಾರೆ. ಹೀಗಾಗಿ ಕಾನೂನು ಕ್ರಮ ಜರುಗಿಸಬೇಕೆಂದು ದೂರು ನೀಡಿದ ಹಿನ್ನೆಲೆಯಲ್ಲಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾ