ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಎಗರಿಸಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ 9 ಗಂಟೆಗೆ ಕಳ್ಳನ ಚಲನ ವಲನ ಸಿಸಿಟಿವಿ ದೃಶ್ಯಾವಳಿಗಳು ಮಾದ್ಯಮಗಳಿಗೆ ಅಸಭ್ಯವಾಗಿದ್ದು, ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.