Download Now Banner

This browser does not support the video element.

ಧಾರವಾಡ: ಹೆಬ್ಬಳ್ಳಿ ಗ್ರಾಮದಲ್ಲಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಪಿಒಪಿ ಗಣಪತಿ ಮೂರ್ತಿ ವಶಕ್ಕೆ ಪಡೆದ ಅಧಿಕಾರಿಗಳು

Dharwad, Dharwad | Aug 22, 2025
ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಪಿಒಪಿ ಗಣಪತಿ ಮೂರ್ತಿಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಪರಿಶೀಲನೆ ನಡೆಸಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ವಶಕ್ಕೆ ಪಡೆದುಕೊಂಡಿದ್ದಾರೆ. ಪರಿಸರ ಇಲಾಖೆಯ ಪ್ರಾದೇಶಿಕ ಅಧಿಕಾರಿ ಜಗದೀಶ್ ಐ.ಎಚ್. ಹಾಗೂ ತಾಲೂಕಾ ಪಂಚಾಯತ್ ಸಿಇಓ ಗಂಗಾಧರ್ ಮಾತನಾಡಿದರು.
Read More News
T & CPrivacy PolicyContact Us