ಪಾಂಡವಪುರ ತಾಲ್ಲೂಕಿನ ಪಾಂಡವಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಛೇರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನಿರ್ದೇಶಕರು, ಮುಖಂಡರು ಶಾಸಕರ ನೇತೃತ್ವದಲ್ಲಿ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದರು. ಕೆ.ಆರ್.ಪೇಟೆ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನಿರ್ದೇಶಕರನ್ನು ಏಕಾಏಕಿ ಅನರ್ಹಗೊಳಿಸಿರುವ ಪಾಂಡವಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಚ್.ಆರ್.ನಾಗಭೂಷಣ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಾಸಕ ಹೆಚ್.ಟಿ.ಮಂಜು ನೇತೃತ್ವದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನಿದರ್ೇಶಕರು, ಮುಖಂಡರು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು ಪಟ್ಟಣದ ಸಹಕಾರ ಸಂಘದ ಕಚೇರಿ ಎದುರು ಅಡುಗೆ ತಯಾರಿಸಿ ಟೀ ಕುಡಿದು ಪ್ರತಿಭಟಿಸಿದ ನಿದರ್ೇಶಕರು, ಸಹಕಾರ ಸಂಘಗಳ ಸಹಾ