Download Now Banner

This browser does not support the video element.

ಬೆಂಗಳೂರು ಉತ್ತರ: ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ, ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ: ನಗರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

Bengaluru North, Bengaluru Urban | Sep 3, 2025
ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರ ಈ ಯೋಜನೆ ಸಾಕಾರಕ್ಕೆ ಬದ್ಧವಾಗಿದೆ. ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳಿಗೆ ಜೊತೆ ಮಾತನಾಡಿ, “ಭೂಸ್ವಾಧೀನ, ಪುನರ್ವಸತಿ, ಪುನರ್ನಿರ್ಮಾಣ, ಭೂಪರಿಹಾರದ ಬಗ್ಗೆ ಪರಿಹಾರ ಕಂಡುಹಿಡಿಯಬೇಕು
Read More News
T & CPrivacy PolicyContact Us