ಕಿರದಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ವಿವಿಧ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಡಿಗಲ್ಲು ಸಮಾರಂಭ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಿರದಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ವಿವಿಧ ಕಾಮಗಾರಿಗಳಿಗೆ ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಪುರ್ ಚಾಲನೆ ನೀಡಿದರು ಗ್ರಾಮದಲ್ಲಿ ಒಂದು ಕೋಟಿ 45 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಿಸಿ ರಸ್ತೆ ಕಾಮಗಾರಿ ನಿಗದಿತ ಸಮಯದಲ್ಲಿ ಉತ್ತಮ ಸಾಮಗ್ರಿಗಳನ್ನು ಬಳಸಿ ಕಾಮಗಾರಿ ಪೂರ್ಣಗೊಳಿಸುವಂತೆ ಸಚಿವರು ಸಂಬಂಧಪಟ್ಟ ಗುತ್ತಿಗೆದಾರರಿಗೆ ತಿಳಿಸಿದರು. ಸಂದರ್ಭದಲ್ಲಿ ಕಿರದಳ್ಳಿ ಗ್ರಾಮದ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರು ಅಡಿಗ