ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕವಡಿಮಟ್ಟಿ ರಾಜ್ಯ ಹೆದ್ದಾರಿ ಮೇಲೆ ಶುಕ್ರವಾರ ಮಧ್ಯಾಹ್ನ 1:00ಗೆ ಭಾರಿ ಗಾಳಿಗೆ ಬೃಹತ್ ಮರ ರಸ್ತೆಯ ಮೇಲೆ ಉರುಳಿದ್ದು ಎರಡು ಗಂಟೆ ಕಾಲ ಸವರಾರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು ನಂತರ ಅರಣ್ಯ ಇಲಾಖೆ ಮಾಹಿತಿ ನೀಡಿದ ನಂತರ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರವನ್ನು ತೆಗೆದು ಸುಗಮ ರಸ್ತೆಗೆ ಅನುಕೂಲ ಮಾಡಿಕೊಡಲಾಯಿತು