ಬೆಳಗಾವಿಯ ಗೃಹ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ನಗರದಲ್ಲಿ ಇಂದು ಶುಕ್ರವಾರ 1 ಗಂಟೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ತಮ್ಮ ಗೃಹ ಕಚೇರಿಯಲ್ಲಿ ವಿವಿಧ ತಾಲೂಕಿನಿಂದ ಆಗಮಿಸಿದ ಸಾರ್ವಜನಿಕರ ಸಮಸ್ಯೆ ಆಲಿಸಿ ಪರಿಹಾರದ ಭರವಸೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೇಯೆ ಇದೇ ಸಂದರ್ಭದಲ್ಲಿ ಗೃಹ ಲಕ್ಷ್ಮೀ ಹಣ,ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದವರು,ಮತ್ತು ಅಭಿವೃದ್ಧಿ ಕಾಮಗಾರಿಗಳ ಕುರಿತು ಅನೇಕ ಬೇಡಿಕೆಗಳನ್ನ ಇಟ್ಟುಕ್ಕೊಂಡು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮನವಿ ಸಲ್ಲಿಸಿದರು