Install App
bhimu181
This browser does not support the video element.
ಕಲಬುರಗಿ: ನಗರದಲ್ಲಿ ಪ್ರಧಾನ ಮಂತ್ರಿ ಮನ್ ಕಿ ಬಾತ್ ವೀಕ್ಷಣೆ ಮಾಡಿದ ಶಾಸಕ ಮತ್ತಿಮುಡ್
Kalaburagi, Kalaburagi | Aug 31, 2025
ಕಲಬುರಗಿ ನಗರದ ತಮ್ಮ ನಿವಾಸದಲ್ಲಿ ಆ.31 ರಂದು ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮುಡ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಅವರ ಧರ್ಮ ಪತ್ನಿ ಕೂಡಾ ಉಪಸ್ಥಿತರಿದ್ದರು
Share
Read More News
T & C
Privacy Policy
Contact Us
Your browser does not support JavaScript!