Download Now Banner

This browser does not support the video element.

ಧಾರವಾಡ: ಧರ್ಮಸ್ಥಳದ ಅಪಪ್ರಚಾರ ಮಾಡುವವರನ್ನು ಬಂಧಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Dharwad, Dharwad | Aug 26, 2025
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುವವರನ್ನು ಬಂಧಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಹಾಗೂ ಎಸ್ಐಟಿ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಖಂಡನೀಯ ಎಂದರು.
Read More News
T & CPrivacy PolicyContact Us