ನಗರದ ಸಂಗೊಳ್ಳಿ ರಾಯಣ್ಣ ರಸ್ತೆಯಲ್ಲಿ ತಗ್ಗು-ಗುಂಡಿಗಳು ಬಿದ್ದಿರುವುದರಿಂದ ಶುಕ್ರವಾರ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಹಲವು ಕಡೆ ಪ್ರಮುಖ ರಸ್ತೆಗಳಲ್ಲಿ ತಗ್ಗು-ಗುಂಡಿಗಳು ಬಿದ್ದಿರುವುದರಿಂದ ವಾಹನ ಸವಾರರಿಗೆ ಕಿರಿಕಿರಿಯಾಗತ್ತದೆ.ಮತ್ತೊಂಡು ಕಡೆ ರಸ್ತೆಯಲ್ಲಿ ಹಾಳವಾದ ಗುಂಡಿಗಳು ಬಿದ್ದು, ಈಜುಕೊಳಗಳಾಗಿ ಮಾರ್ಪಟ್ಟಿವೆ ಗುಂಡಿಗಳು, ಜನ ಪ್ರತಿನಿಧಿಗಳು ರಸ್ತೆಗಳನ್ನು ಗಮನಹರಿಸಬೇಕು ಎಂದು ಕೆಆರ್ ಎಸ್ ಪಕ್ಷದ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸದಸ್ಯ ನಗರಂಗೆರೆ ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.