Download Now Banner

This browser does not support the video element.

ಧಾರವಾಡ: ಗುಡಿಸಾಗರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ಜನರು ಆರೋಗ್ಯ ವಿಚಾರಿಸಿದ ಶಾಸಕ ಎನ್.ಎಚ್. ಕೋನರೆಡ್ಡಿ

Dharwad, Dharwad | Sep 10, 2025
ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಸರಕಾರಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಶಾಸಕ ಎನ್.ಎಚ್. ಕೋನರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ, ಗ್ರಾಮದ ಕುಡಿಯುವ ನೀರಿನ ಕೆರೆಯ ಆವರಣವನ್ನು ಪರಿಶೀಲಿಸಿದರು. ಬುಧವಾರ ಮಧ್ಯಾಹ್ನ 3 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಹಾಗೂ ಅಧಿಕಾರಿಗಳ ತಂಡದೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದರು.
Read More News
T & CPrivacy PolicyContact Us