*ದೇವನಹಳ್ಳಿ ಸರ್ಕಾರಿ ಶಾಲಾ ಕಟ್ಟಡದ ಕಿಟಕಿ ಸಜ್ಜಾ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ* ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ . ಮುನಿಯಪ್ಪದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿಧ್ಯಾರ್ಥಿಗಳು ಗಾಯಗೊಂಡಿದ್ದರು. ಮೂವರಲ್ಲಿ ಭುವನ್ ಎಂಬ ವಿದ್ಯಾರ್ಥಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ,ದರ್ಶ