ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲು ಸಾಧ್ಯವಿಲ್ಲ ಶಾಸಕ ಕೊತ್ತೂರು ಮಂಜುನಾಥ್ ಕೋಲಾರ ನಗರದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವವರು ವೇಮಗಲ್ ಪುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 17 ವಾರ್ಡ್ ಗಳ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಗೆ 4 ಸ್ಥಾನಗಳು ಬಂದಿದ್ದು ಈ ಫಲಿತಾಂಶವು ಮುಂದಿನ ವಿಧಾನಸಭಾ ಚುನಾವಣೆಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ