ವಿವಾಹಿತ ಮಹಿಳೆಗೆ ಗಂಡನನ್ನು ಬಿಟ್ಟು ಬರುವಂತೆ ಒತ್ತಾಯಿಸಿ ಮನೆಗೆ ನುಗ್ಗಿ ಹೊಟ್ಟೆಗೆ ಕಾಲಿನಿಂದ ಒದ್ದು ಗರ್ಭಪಾತವಾಗುವಂತೆ ಮಾಡಿ ತನ್ನ ಜೊತೆಗೆ ಬಾ ಎಂದು ಕಿರುಕುಳ ನೀಡುತ್ತಿರುವ ವ್ಯಕ್ತಿ ಮೇಲೆ ನೊಂದ ಮಹಿಳೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸಿದ್ದಾರೆ.ಸುಭಾಷ್ ನಗರದ ನಿವಾಸಿ ಮಹಮ್ಮದ್ ಮುನೀರ್ ಕಿರುಕುಳ ನೀಡುತ್ತಿರುವ ಕಿರಾತಕ. ಸಂತ್ರಸ್ತ ಮಹಿಳೆ ಮೊಹಮದ್ ಮುನೀರ್ ಎರಡು ವರ್ಷಗಳ ಹಿಂದೆ ಪರಿಚಯವಾಗಿತ್ತು.ಈ ವೇಳೆ ಮೊಹಮದ್ ಮುನೀರ್ ಕಿರೀಕ್ ತೆಗೆದು ಸಂತ್ರಸ್ತ ಮಹಿಳೆಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದ.ಈ ಸಂಭಂಧ ಪ್ರಕರಣ ದಾಖಲಾಗಿತ್ತು.ನೂರ್ ಸಭಾ ರವರು ರುಮಾನ್ ಪಾಷಾ ಎಂಬುವರನ್ನ ವಿವಾಹವಾಗಿ