ಹಾಸನ: ಲಕ್ಷ್ಮಿ ನಿವಾಸ ಧಾರವಾಹಿಯಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಅಪಮಾನ ಆರೋಪ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ