Officer hadravathi LAC ಭದ್ರಾವತಿ : ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಈ ಬಾರಿ ಲೋಕಸಭೆ ಚುನಾವಣೆ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 112-ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆ ಅಕ್ರಮ ತಡೆಯಲು ಗಡಿ ಭಾಗದಲ್ಲಿ ಒಟ್ಟು 4 ತಪಾಸಣೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಸತ್ಯನಾರಾಯಣ ತಿಳಿಸಿದರು. ಈ ಕುರಿತು ಮಾಹಿತಿ ನೀಡಿ, ಕೂಡ್ಲಿಗೆರೆ, ಹಳ್ಳಿಕೆರೆ, ಹುಣಸೇಕಟ್ಟೆ ಮತ್ತು ಬಿ.ಆರ್.ಪಿಯಲ್ಲಿ ತಪಾಸಣೆ