ಯುನೈಟೆಡ್ ಅರಬ್ ಎಮಿರೇಟ್ಸ್ ನ ದಿರ್ಹಮ್(ಹಣ) ತೋರಿಸಿ ಲಕ್ಷ ಲಕ್ಷ ಹಣ ದೋಚುತ್ತಿದ್ದ ಅಂತಾರಾಜ್ಯ ಮೋಸಗಾರರ ಬಂಧನ ವ್ಯಕ್ತಿಯೊಬ್ಬರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ ನ ದಿರ್ಹಮ್(ಹಣ) ತೋರಿಸಿ ಭಾರತ ದೇಶದ ಲಕ್ಷ ಲಕ್ಷ ಹಣ ದೋಚುತ್ತಿದ್ದ ಅಂತಾರಾಜ್ಯ ಮೋಸಗಾರರನ್ನು ಬಂಧನ ಮಾಡುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಎ2 ಆರೋಪಿ ಶೇಖ್ ಸಲ್ಮಾ ಬಾನು(35), ಎ3 ಆರೋಪಿ ಮೊಹಮ್ಮದ್ ಮಿಲ್ಲನ್ (32) ಬಂಧಿತರು. ಎ1 ಆರೋಪಿ ತಲೆ ಮರೆಸಿಕೊಂಡಿರುವುದಾಗಿ ತಿಳಿದುಬಂದಿದೆ.