ಯಡಹಳ್ಳಿ ಗ್ರಾಮದಲ್ಲಿ ಗಣೇಶ್ ವಿಸರ್ಜನೆ ವೇಳೆ ಕುಣಿದು ಕೊಯ ಕುಪ್ಪಳಿಸಿದ ಯುವಕರು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಗಣೇಶ ವಿಸರ್ಜನೆ ವೇಳೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಿಜೆ ಹಚ್ಚಿ ಅದ್ದೂರಿ ಕುಡಿದು ಕೊಪ್ಪಳಸಿದ ಗ್ರಾಮದ ಗ್ರಾಮಸ್ಥರು ಮತ್ತು ಯುವಕರು ನಂತರ ಮೆರವಣಿಗೆ ಮೂಲಕ ಗಣೇಶನ ವಿಸರ್ಜನೆ ಮಾಡಲಾಯಿತು