Download Now Banner

This browser does not support the video element.

ಗೌರಿಬಿದನೂರು: ನಗರದಲ್ಲಿ ಲಯನ್ಸ್ ಸಂಸ್ಥೆಯ ವತಿಯಿಂದ ರಕ್ತದಾನ ಮತ್ತು ಕಣ್ಣಿನ ತಪಾಸಣಾ ಶಿಬಿರ

Gauribidanur, Chikkaballapur | Aug 23, 2025
ಗೌರಿಬಿದನೂರು ನಗರದಲ್ಲಿ ಶನಿವಾರ ಲಯನ್ಸ್ ಸಂಸ್ಥೆಗಳ ವತಿಯಿಂದ ಬೃಹತ್ ರಕ್ತದಾನ ಶಿಬಿರ ಮತ್ತು ಕಣ್ಣಿನ ತಪಸಣಾ ಶಿಬಿರ ಆಯೋಜನೆ ಮಾಡಲಾಗಿತ್ತು. ಈ ವೇಳೆ ನಗರದ ವಿವಿಧ ವಾರ್ಡುಗಳಿಂದ ಹಾಗೂ ತಾಲೂಕಿನ ವಿವಿಧ ಗ್ರಾಮಗಳಿಂದ ಕಣ್ಣಿನ ಸಮಸ್ಯೆಗಳು ಇರುವಂತಹ ನಾಗರಿಕರು ಆಗಮಿಸಿ ತಪಾಸಣೆ ಮಾಡಿಸಿಕೊಂಡರು. ಹಾಗೆಯೇ ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ ರಕ್ತದಾನ ಮಾಡಿದರು.
Read More News
T & CPrivacy PolicyContact Us