ಕಳೆದು ಹೋಗಿರುವ ಮೊಬೈಲ್ ಫೋನ್ ಗಳನ್ನು CEIR ಪೋರ್ಟೆಲ್ ಮೂಲಕ ಪತ್ತೆ ಮಾಡಿ ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಮೊಬೈಲ್ ಕಳೆದು ಹೋಗಿರುವ ಬಗ್ಗೆ ದೂರುಗಳು ದಾಖಲಾಗಿದ್ದವು. ಪೊಲೀಸರು ಸಿ.ಇ.ಐ.ರ್ ಪೋರ್ಟೆಲ್ ಮೂಲಕ ಪತ್ತೆ ಮಾಡಲಾಗಿದೆ. ಮಾಗಡಿ ಪೊಲೀಸ್ ಠಾಣೆ, ಕನಕಪುರ ಪೊಲೀಸ್ ಠಾಣೆ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಮಂಗಳವಾರ ಮೊಬೈಲ್ ಗಳನ್ನ ವಾರಸುದಾರರಿಗೆ ಹಿಂದಿರುಗಿಸಲಾಗಿದೆ.