Download Now Banner

This browser does not support the video element.

ರಾಯಚೂರು: ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಮಸ್ಕಿ ಪಟ್ಟಣದಲ್ಲಿ ಸಿಪಿಐಎಂಎಲ್ ಪ್ರತಿಭಟನೆ

Raichur, Raichur | Sep 4, 2025
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಗುರುವಾರ ಮದನ ಸಿಪಿಐಎಂಎಲ್ ಪಕ್ಷದಿಂದ ಪ್ರತಿಭಟನೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ, ಮಸ್ಕಿ ತಾಲೂಕಿನ ತಡಕಲ್ ಗ್ರಾಮದ ಸರ್ವೆ ನಂಬರ್ 8 ರಲ್ಲಿನ 52 ಆಶ್ರಯ ಮನೆಗಳಿಗೆ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ನೀಡಬೇಕು ಮತ್ತು ಈ ಸ್ಥಳಕ್ಕೆ ಹೋಗಲು ರಸ್ತೆಯನ್ನು ನಿರ್ಮಿಸಿ ಕೊಡಬೇಕು ಎನ್ನುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ನಿರ್ಲಕ್ಷ ತೋರಿದಲ್ಲಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
Read More News
T & CPrivacy PolicyContact Us