ಕಾಪು ತಾಲೂಕಿನ ಮುಳೂರು ಎಂಬಲ್ಲಿ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತವಾಗಿದ್ದು ಖ್ಯಾತ ಡಿಜೆ ಮರ್ವಿನ್ ಸಾವನಪ್ಪಿದು ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಪ್ರಜ್ವಲ್ ಹಾಗೂ ಪ್ರಸಾದ್ ಎನ್ನುವವರು ಗಾಯಗೊಂಡವರು ಗಾಯಾಳುವನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.