Download Now Banner

This browser does not support the video element.

ಹುಬ್ಬಳ್ಳಿ ನಗರ: ನಗರದಲ್ಲಿ ನೂತನ ಕಾರಿಡಾರ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ

Hubli Urban, Dharwad | Jul 31, 2025
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಉಣಕಲ್ ನಲ್ಲಿರುವ ಐತಿಹಾಸಿಕ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ನೂತನ ಕಾರಿಡಾರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆಯನ್ನು ಸಲ್ಲಿಸುವ ನಿರ್ಧಾರವನ್ನು ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರ ನೇತೃತ್ವದಲ್ಲಿ ಗುರುವಾರ ಸಂಜೆ ೪ ಗಂಟೆಗೆ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ವಿಧಾನಸಭೆಯ ಉಪ ಸಭಾಧ್ಯಕ್ಷರು ಹಾಗೂ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಲಮಾಣಿ ಹಾಗೂ ಕರ್ನಾಟಕ ವಿಧಾನಸಭೆಯ ಅರ್ಜಿ ಸಮಿತಿಯ ಸದಸ್ಯರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Read More News
T & CPrivacy PolicyContact Us