Download Now Banner

This browser does not support the video element.

ಹಾಸನ: ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಕ್ಲರ್ಕ್ ಕೆಲಸ

Hassan, Hassan | Sep 7, 2025
ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (ಕೈದಿ ನಂ. 15528) ಜೈಲಿನ ಅಧಿಕಾರಿಗಳು ಕೆಲಸ ಹಂಚಿಕೆ ಮಾಡಿದ್ದಾರೆ.ಕಾರಾಗೃಹದಲ್ಲಿರುವ ಗ್ರಂಥಾಲಯದಲ್ಲಿ ಆತನಿಗೆ ಕ್ಲರ್ಕ್‌ ಕೆಲಸ ನೀಡಲಾಗಿದೆ.ವಿಚಾರಣಾಧೀನ ಕೈದಿಗಳು ಹಾಗೂ ಸಜಾಬಂದಿಗಳಿಗೆ ಜೈಲಿನ ಗ್ರಂಥಾಲಯದಿಂದ ‌ಪುಸ್ತಕ ವಿತರಣೆ ಮಾಡುವುದು, ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ ಎಂಬುದನ್ನು ಪುಸ್ತಕದಲ್ಲಿ ನೋಂದಣಿ ಮಾಡಿಕೊಳ್ಳುವ ಕೆಲಸವನ್ನು ಪ್ರಜ್ವಲ್‌ಗೆ ನೀಡಲಾಗಿದೆ. ಕ್ಲರ್ಕ್ ಕೆಲಸಕ್ಕೆ ಪ್ರತಿದಿನಕ್ಕೆ ₹524 ಕೂಲಿ ನಿಗದಿಪಡಿಸಲಾಗಿದೆ.'ಎಂಜಿನಿಯರಿಂಗ್‌ ಪದವೀಧರನಾ
Read More News
T & CPrivacy PolicyContact Us