Download Now Banner

This browser does not support the video element.

ಮಂಡ್ಯ: ನಗರದ ದಸರಾ ಕ್ರೀಡಾಕೂಟದಲ್ಲಿ ಕ್ರೀಡಾಂಕಣ ನಿರ್ಮಿಸದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕನಿಗೆ ಸಾರ್ವಜನಿಕ ತರಾಟೆ

Mandya, Mandya | Aug 25, 2025
ನಗರದಲ್ಲಿ ಆಯೋಜಿಸಿರುವ ದಸರಾ ಕ್ರೀಡಾಕೂಟದಲ್ಲಿ ಕ್ರೀಡಾಂಕಣ ನಿರ್ಮಿಸದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕನನ್ನು ಸಾರ್ವಜನಿಕರೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆ ಜರುಗಿದೆ. ಸೋಮವಾರ ಬೆಳಿಗ್ಗೆ ನಗರದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಬಳಿಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಓಂಪ್ರಕಾಶ್ ಅವರನ್ನು ವಾಲಿಬಾಲ್ ಕ್ರೀಡಾಂಗಣ ನಿರ್ಮಿಸದ ಕುರಿತು ಗಿರೀಶ್ ಎಂಬುವವರು ಕ್ರೀಡಾಂಕಣ ನಿರ್ಮಿಸದ ಕುರಿತು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಕಳೆದ 3 ವರ್ಷಗಳಿಂದ ಇಲಾಖೆಯಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Read More News
T & CPrivacy PolicyContact Us