ಗಣೇಶ ಹಬ್ಬ ಹಿನ್ನೆಲೆಯಲ್ಲಿ ಧಾರವಾಡ ಮಾರುಕಟ್ಟೆಯಲ್ಲಿ ಜನರು ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಲು ಮುಗಿಬಿದ್ದ ದೃಶ್ಯಗಳು ಕಂಡುಬಂದವು. ಸೋಮವಾರ ಸಂಜೆ 5 ಗಂಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಅಲಂಕಾರಿಕ ವಸ್ತುಗಳು ಹಾಗೂ ಪೂಜಾ ಸಾಮಗ್ರಿಗಳ ಖರೀದಿ ಮಾಡಿದ ಜನರು ಗಣೇಶ ಹಬ್ಬ ತಯಾರಿ ನಡೆಸಿದ್ದಾರೆ. ಬೆಲೆ ಏರಿಕೆ ಬಿಸಿ ಮಧ್ಯೆ ಜನರು ಹಬ್ಬವನ್ನು ಸಡಗರದಿಂದ ಆಚರಿಸಲು ಸಿದ್ಧತೆ ನಡೆಸಿದ ದೃಶ್ಯಗಳು ಕಂಡುಬಂದವು.