ಕುಖ್ಯಾತ ಗರುಡ ಗ್ಯಾಂಗ್‌ನ ಸಕ್ರೀಯ ಸದಸ್ಯ ಹಾಗೂ ಉಡುಪಿ ಜಿಲ್ಲೆಯಲ್ಲದೇ ನೆರೆಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಹ ತನ್ನ ಅಪರಾಧಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಕುಖ್ಯಾತ ಆರೋಪಿ ಕಬೀರ್ ಅಲಿಯಾಸ್ ಕಬೀರ್ ಹುಸೇನ್ ಎಂಬಾತ ನನ್ನ ಬಂಧಿಸಲಾಗಿದೆ ಇದು ನನ್ನ ಗುಂಡ ಕಾಯ್ದೆ ಅಡಿಯ ಬಂಧನ ಆದೇಶವನ್ನು ಸ್ಥಿರೀಕರಿಸಿದ ಕರ್ನಾಟಕ ಹೈಕೋರ್ಟ್.