Download Now Banner

This browser does not support the video element.

ಬೀದರ್: ಅತಿವೃಷ್ಟಿ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬೆಳೆಹಾನಿ ಕುರಿತು ವೈಮಾನಿಕ ಸಮೀಕ್ಷೆ

Bidar, Bidar | Sep 30, 2025
ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಆಗಿರುವ ಬೆಳೆ ಹಾನಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮಧ್ಯಾಹ್ನ 3ಗಂಟೆ ಆಸುಪಾಸು ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಈ ವೇಳೆ ಕಂದಾಯ ಸಚಿವ ಕೃಷ್ಣಭರೇಗೌಡ, ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್ ಖಾನ್ ಮತ್ತಿತರರು ಇದ್ದರು.
Read More News
T & CPrivacy PolicyContact Us