*ದೊಡ್ಡಬಳ್ಳಾಪುರದಲ್ಲಿ ಮಹಿಳಾ ಸಹಾಯವಾಣಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಮಹಿಳಾ ಸಹಾಯವಾಣಿ ಕೇಂದ್ರ ತೆರದಿದ್ದು, ಇದು ದಿನದ 24/7 ಕಾರ್ಯನಿರ್ವಹಿಸುತ್ತದೆ.ಒತ್ತಡ ಮತ್ತು ಹಿಂಸೆಯಿಂದ ಬಾಧಿತಾರದ ಮಹಿಳೆಯರು ರಾಷ್ಟ್ರೀಯ ಟೋಲ್ ಫ್ರೀ ಸಂಖ್ಯೆ 181 ಕ್ಕೆ ಕರೆ ಮಾಡಬಹುದು. ಹಾಗೇ ಸಖಿ ಒನ್ ಸ್ಟಾಪ್ ಸೆಂಟರ್ ಕೇಂದ್ರದಲ್ಲಿ ವೈದ್ಯಕೀಯ ನೆರವು, ಆಪ್ತ ಸಮಾಲೋಚನೆ, ಪೊಲೀಸ್ ನೆರವು, ಕಾನೂನು ಸಲಹೆ ಹಾಗೂ ತಾತ್ಕಾಲಿಕ ವ