ಕಲಬುರಗಿ : ಇಂದು ಏಳನೇ ದಿನದ ಗಣೇಶ ವಿಸರ್ಜನೆ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಸೆ2 ರಂದು ಬೆಳಗ್ಗೆ 6 ಗಂಟೆಗೆ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 2 ರ ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 3 ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟ ನಿಷೇಧ ಹಾಗೂ ರೆಸ್ಟೋರೆಂಟ್, ಧಾಬಾಗಳನ್ನ ಸಹ ಬಂದ್ ಇಡುವಂತೆ ಆದೇಶಿಸಲಾಗಿದೆ