ಕಾಳಗಿ ತಾಲೂಕಿನ ಗಂಜಗೇರಾ ತಾಂಡದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ Unity of Mulnivasi Bahujan Samaj ಸಂಘಟನೆಯ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಭವ್ಯ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಚಿಂಚೋಳಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಿಯ್ಯಾರವರು ಉದ್ಘಾಟಿಸಿದರು. ವೇದಿಕೆಯಲ್ಲಿ ಸರ್ಕಾರಿ ಸ.ಪ.ಪೂ. ಕಾಲೇಜಿನ ಉಪನ್ಯಾಸಕ ಪ್ರೊ. ಸುಭಾಷ ಶೀಲವಂತ, ಇಸಿಓ ಅಶೋಕ ಹೂವಿನಬಾವಿ, ಸಿಆರ್‌ಪಿ ಬಂಡಪ್ಪಾ ಮಾರುತಿ ಗಂಜಗಿರಿ ಮತ್ತಿತರರು ಉಪಸ್ಥಿತರಿದ್ದರು. ಮಂಗಳವಾರ 5 ಗಂಟೆಗೆ ಕಾರ್ಯಕ್ರಮ ಜರುಗಿತು....