Download Now Banner

This browser does not support the video element.

ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ, ದಂಡ ಪಾವತಿಗೆ ರಿಯಾಯಿತಿ ಸೌಲಭ್ಯ: ನಗರದಲ್ಲಿ ನ್ಯಾಯಾಧೀಶರಾದ ಮಹಾವೀರ

Davanagere, Davanagere | Aug 28, 2025
ಸಂಚಾರಿ ನಿಯಮ ಉಲ್ಲಂಘನೆ, ದಂಡ ಪಾವತಿಗೆ ರಿಯಾಯಿತಿ ಸೌಲಭ್ಯ: ನಗರದಲ್ಲಿ ನ್ಯಾಯಾಧೀಶರಾದ ಮಹಾವೀರ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ ಮೂಲಕ ವಿಧಿಸಿರುವ ದಂಡದ ಮೊತ್ತದಲ್ಲಿ ರಿಯಾಯಿತಿ ನೀಡಲಾಗಿರುತ್ತದೆ. ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ದಾವಣಗೆರೆ ನಗರದಲ್ಲಿ ಗುರುವಾರ ಸಂಜೆ 5 ಗಂಟೆಗೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Read More News
T & CPrivacy PolicyContact Us