ಸೆಪ್ಟೆಂಬರ್ 2 ರಂದು ಗದಗ ಜಿಲ್ಲೆಯಾಧ್ಯಂತ ಮಧ್ಯ ಮಾರಾಟ ನಿಷೇಧಿಸಲಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ 7 ದಿನಕ್ಕೆ ಇರುವುದರಿಂದ ಜಿಲ್ಲೆಯಾದ್ಯಂತ ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಮಧ್ಯ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಅಂತ ಜಿಲ್ಲಾಡಳಿತ ಹಾಗೂ ಅಬಕಾರಿ ಇಲಾಖೆಯಿಂದ ಪ್ರಕಟಣೆ ಮೂಲಕ ತಿಳಿಸಲಾಗಿದೆ.