ತಾಲೂಕಿನ ಕಾಶಂಪುರ್ ಸಿ ಗ್ರಾಮದಲ್ಲಿ ಕಾಡು ಹಂದಿಗಳ ದಾಳಿಗೆ ಕಬ್ಬು ಸೇರಿದಂತೆ ಹೆಸರು ಮತ್ತು ಇತರ ಬೆಳೆಗಳು ಸಂಪೂರ್ಣ ಹಾ ನಿಗಗೀದಾಗಿದ್ದು ಅರಣ್ಯ ಇಲಾಖೆ ವತಿಯಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಖಾಶೆಂಪುರ್(ಸಿ ) ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡು ಹಂದಿ ದಾಳಿಯಿಂದ ಬೆಳೆ ಸಂಪೂರ್ಣ ಹಾನಿಯಾಗಿದ್ದು ಪರಿಹಾರ ಒದಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಬಲವಂತ ಶುಕ್ರವಾರ ಮಧ್ಯಾಹ್ನ 1ಕ್ಕೆ ಒತ್ತಾಯಿಸಿದರು.