Download Now Banner

This browser does not support the video element.

ಕಲಬುರಗಿ: ನಗರದಲ್ಲಿ ಸಾಲಬಾಧೆ ತಾಳಲಾರದ ಮೆಕ್ಯಾನಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Kalaburagi, Kalaburagi | Aug 28, 2025
ಕಲಬುರಗಿಯ ಭವಾನಿ ನಗರದ ಮೋಟಾರ್‌ಸೈಕಲ್ ಮೆಕ್ಯಾನಿಕ್ ಶ್ರೀಧರ (38) ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತನು ಕಳೆದ 5-6 ತಿಂಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರೆಂದು ಕುಟುಂಬಸ್ಥರು ತಿಳಿಸಿದ್ದಾರೆ. ಸುಮಾರು 18-20 ಲಕ್ಷ ರೂ. ಸಾಲದ ಒತ್ತಡದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ, ಗ್ಯಾರೆಜ್‌ನಲ್ಲಿ ಹಗ್ಗದಿಂದ ನೇಣು ಬಿಗಿದುಕೊಂಡಿದ್ದಾರೆ. ಈ ಸಂಬಂಧ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆದಿದೆ.
Read More News
T & CPrivacy PolicyContact Us