ಕನಕಪುರ --ಕೋಡಿಹಳ್ಳಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ, ಮಾತೃಶ್ರೀ ನಮನ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ವಿಭಾಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಜನಪದ ಸಂಭ್ರಮ 2025 ಕಾರ್ಯಕ್ರಮವನ್ನು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಕೆ ಸತೀಶ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು ನಂತರ ಮಾತನಾಡಿದ ಅವರು ಇಂದಿನ ಯುವ ಪೀಳಿಗೆಯ ಯುವಕ ಯುವತಿಯರು ಮೊಬೈಲ್ ಗೀಳಿಗೆ ಬಲಿಯಾದೆ. ನಮ್ಮ ನಾಡಿನ ಸಂಸ್ಕೃತಿ ಕಲೆಗಳನ್ನು ಅರಿತು ಬೆಳೆದರೆ ಉನ್ನತ ಸ್ಥಾನ ಅಲಂಕರಿಸಬಹುದು ಕಲೆ ಎಂದಿಗೂ ಮ