ಸೆಪ್ಟೆಂಬರ್ 12 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 06 ಗಂಟೆಯವರೆಗೆ ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿಕೆ.ಹೆಚ್.ಬಿ ವಿದ್ಯುತ್ ವಿತರಣಾ ಕೇಂದ್ರಗಳÀಲ್ಲಿ 2ನೇ ತ್ರೈಮಾಸಿ ನಿರ್ವಹಣಾ ಕೆಲಸದ ನಿಮಿತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿಜಯನಗರ 4ನೇ ಹಂತ, ಕೆ.ಹೆಚ್.ಬಿ ಕಾಲೋನಿ, ಹೂಟಗಳ್ಳಿ ಗ್ರಾಮ, ಬೆಳವಾಡಿ ಗ್ರಾಮ, ಬಸವನಪುರ, ಮರಟಿಕ್ಯಾತನಹಳ್ಳಿಗೇಟ್ ಸುತ್ತಮುತ್ತ, ಪಂಚಚಾರ್ಯ್ಯ ಲೇಔಟ್, ಕೆ. ಹೆಮ್ಮನಹಳ್ಳಿ, ಲಿಂಗದೇವರಕೊಪ್ಪಲು, ಹೂಟಗಳ್ಳಿ-ಕೆ.ಆರ್.ಎಸ್.ರೋಡ್, ಆದಿತ್ಯಾ ಬಡಾವಣೆ, ಎಸ್.ಆರ್.ಎಸ್. ಕಾಲೋನಿ, ಎನ್.ಹೆಚ್.ಬಿ ಕಾಲೋನಿ, ಬೆಳವಾಡಿ ಕೈಗಾರಿಕಾ ಪ್ರದೇಶ, ಶಾಹಿ ಗಾರ್ಮೆಂಟ್ಸ್, ಕೂರ್ಗಳ್ಳಿ ಕೈಗಾರಿಕಾ ಪ್ರದೇಶ, ಗಾರ್ಮೆಂಟ್ಸ್ ಮೌರ್ಯ ಹೋಟೆಲ್, ರಿಲಾಯನ್ಸ್, ಮಾಸ್ ಫ ಫರ್ನಿಚರ್ಸ